ರೌಡಿಶೀಟರ್ ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ.!

 

ಮಂಡ್ಯ: ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣ ಸಂದ್ರದಲ್ಲಿ ನಡೆದಿದೆ.

ಅಕ್ಷಯ್ (24) ಎಂಬಾತನನ್ನು ಹಳೇ ದ್ವೇಷದ ಹಿನ್ನೆಲೆ ಕೊಲೆ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಎಂದು ತಿಳಿದುಬಂದಿದೆ.

Advertisement

ಮಂಡ್ಯದ ಈಸ್ಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆ ಅಕ್ಷಯ್ ವಿರುದ್ಧ ರೌಡಿಶೀಟರ್ ತೆರೆಯಲಾಗಿತ್ತು.

ಹಳೇ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement