ವಕ್ಫ್‌ ಮಂಡಳಿ ಅಧ್ಯಕ್ಷ ಶಾಫಿ ಸಅದಿ ರಾಜೀನಾಮೆ

ಬೆಂಗಳೂರು: ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್‌ಕೆ ಶಾಫಿ ಸಅದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಾ.ಮುಹಮ್ಮದ್ ಯೂಸುಫ್ ನಿಧನದ ಬಳಿಕ ಒಂದು ವರ್ಷ ವಕ್ಫ್ ಬೋರ್ಡ್‍ಗೆ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಆನಂತರ ಬಿಜೆಪಿ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಹೊರಡಿಸಿತು. ಈ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯ ಶಾಫಿ ಸಅದಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸಲು ಮುಂದಾದ ಸರ್ಕಾರ ಕಾಂಗ್ರೆಸ್‌ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ … Continue reading ವಕ್ಫ್‌ ಮಂಡಳಿ ಅಧ್ಯಕ್ಷ ಶಾಫಿ ಸಅದಿ ರಾಜೀನಾಮೆ