ಸಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಜಾಗ್ರದಲ್ಲಿ ನಿಮ್ಮ ದೇವರಿಗೆ ಸಲ್ಲದುದ ಮನ ನೆನೆಯದಿರಿ,
ಕಂಗಳು ತುಂಬಿ ಅಹುದೆಂದು ಒಂದ ನೋಡಿದಿರಿ,
ಅದು ಜಾಗ್ರದ ಬಯಕೆ, ಸ್ವಪ್ನದ ಕೂಡ, ನಿಜದ ಎಚ್ಚರಿಕೆ.
ಭಕ್ತಿಗುಣವ ತಪ್ಪದಿರಿ, ಶುದ್ಧಸಿದ್ಧಪ್ರಸಿದ್ಧಪ್ರಸನ್ನ ಕುರುಂಗೇಶ್ವರಲಿಂಗವ ಕೂಡಬಲ್ಲಡೆ.
-ಎಚ್ಚರಿಕೆ ಕಾಯಕದ ಮುಕ್ತನಾಥಯ್ಯ