ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
ಮೂರ ಬಿಟ್ಟವಂಗಲ್ಲದೆ ಸತ್ಯವ ಸಾಧಿಸಬಾರದು.
ಆರ ಬಿಟ್ಟವಂಗಲ್ಲದೆ ಆದರಿಸಬಾರದು.
ಎಂಟ ಬಿಟ್ಟವಂಗಲ್ಲದೆ ಸಾಕಾರದ ಕಂಟಕವನರಿಯಬಾರದು.
ರಣದಲ್ಲಿ ಓಡಿ ಮನೆಯಲ್ಲಿ ಬಂಟತನವನಾಡುವನಂತೆ.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ, ನಿಲ್ಲು ಮಾಣು.
-ಘಟ್ಟಿವಾಳಯ್ಯ