ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ
ವಚನ: :
:[ಎನ್ನ ಕಷ್ಟ್ವ] ಕುಲದಲ್ಲಿ ಹುಟ್ಟಿಸಿದೆಯಯ್ಯಾ, ಎಲೆ ಲಿಂಗ ತಂದೆ.
ಕೆಟ್ಟೆನಯ್ಯಾ, ನಿಮ್ಮ ಮುಟ್ಟಿ (ಯೂ ಮುಟ್ಟದಿ) ಹನೆಂದು
ಎನ್ನ ಕೈ ಮುಟ್ಟದಿರ್ದಡೆ ಮನ ಮುಟ್ಟಲಾಗದೆ?ಅಭಿನವ ಮಲ್ಲಿಕಾರ್ಜುನಾ.
-ಡೋಹರ ಕಕ್ಕಯ್ಯ