ವರದಕ್ಷಿಣೆಯ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು.
ವರದಕ್ಷಿಣೆ ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ.
ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.