ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
30 ಕ್ಕೂ ಹೆಚ್ಚು ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 05 ಕೊನೆ ದಿನಾಂಕವಾಗಿದೆ. ತಿಂಗಳಿಗೆ 17,000-42,000 ರೂ.ವೇತನವಿದೆ.
ಈ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು
ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ https://www -kla.karnic.in/council/career.htm ಭೇಟಿ ನೀಡಿ.