ಪೆಟ್ರೋಲ್, ಡೀಸೆಲ್ &ನೈಸರ್ಗಿಕ ಅನಿಲಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಪೆಟ್ರೋಲಿಯಂ ಖಾತೆ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಪೆಟ್ರೋ ಲಿಯಂ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ, ಪೆಟ್ರೋಲ್, ಡೀಸೆಲ್ GST ವ್ಯಾಪ್ತಿಗೆ ತರಲು 2020ರಲ್ಲಿಯೇ ಪ್ರಸ್ತಾವ ಸಲ್ಲಿಸಲಾಗಿತ್ತು.
ಆದರೆ ರಾಜ್ಯಗಳಿಗೆ ಪ್ರಮುಖ ಆದಾಯ ಬರುವುದು ಪೆಟ್ರೋಲ್ ಮತ್ತು ಡೀಸೆಲ್ ಗಳ ಮೇಲೆ ಹೇರಲಾಗಿರುವ ತೆರಿಗೆಯಿಂದ. ಈಗ ಪೆಟ್ರೋಲ್, ಡೀಸೆಲ್ 657ವ್ಯಾಪ್ತಿಗೆ ತರಲು ಮತ್ತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.