ವಾಹನ ಸವಾರರಿಗೆ ಸಿಹಿ ಸುದ್ದಿ : ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ 2 ರೂಪಾಯಿ ಇಳಿಕೆ
2024ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಗ್ಗೆ 6 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ. “ಕದನ ವಿರಾಮವನ್ನು ಮೊದಲು ಘೋಷಿಸಿದ್ದು ಅಮೇರಿಕಾ ಅಧ್ಯಕ್ಷರು” – ಪ್ರಧಾನಿಗೆ ರಾಹುಲ್ ಗಾಂಧಿ ಪತ್ರ ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ.ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್,ಡೀಸೆಲ್ ಬೆಲೆಯನ್ನೂ ಇಳಿಕೆ ಮಾಡಲಾಗಿದೆ. ಇದೀಗ ಬೆಂಗಳೂರಿನಲ್ಲಿ ಪೆಟ್ರೋಲ್ ದರ … Continue reading ವಾಹನ ಸವಾರರಿಗೆ ಸಿಹಿ ಸುದ್ದಿ : ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ 2 ರೂಪಾಯಿ ಇಳಿಕೆ
Copy and paste this URL into your WordPress site to embed
Copy and paste this code into your site to embed