ವಿಧಾನಸೌಧದಲ್ಲಿ ನಮಾಜ್ ಮಾಡಲು ಕೊಠಡಿ ನೀಡಬೇಕು – ಬಿ.ಎಂ. ಫಾರೂಖ್ ಮನವಿ

ಬೆಂಗಳೂರು: ವಿಧಾನಸೌಧದಲ್ಲಿ ನಮಾಜ್ ಮಾಡಲು ಒಂದು ಕೊಠಡಿಯನ್ನು ನೀಡಬೇಕು ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಖ್ ಮನವಿ ಮಾಡಿದ್ದಾರೆ. ವಿಧಾನಸೌಧದ ಪಾರ್ಕಿಂಗ್ ಪ್ರದೇಶದಲ್ಲಿ ಶಾಸಕರ ಕಾರುಗಳಿಗೇ ಸ್ಥಳಗಳಿಲ್ಲದಂತೆ ಕಾರುಗಳು ನಿಂತಿರುತ್ತವೆ ಎಂಬ ಕುರಿತು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಪ್ರಸ್ತಾಪಿಸಿದ ಸಮಯದಲ್ಲಿ ಈ ಮಾತು ಹೇಳಿದರು. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 26-12-2025.! ವಿಧಾನಸೌಧದ ಒಳಗಡೆ ಬರಲು ಆಗುತ್ತಿಲ್ಲ. ಪಾರ್ಕಿಂಗ್ ಮಾಡಲು ವ್ಯವಸ್ಥೆ ಇಲ್ಲ. ವಾಹನಗಳು ತುಂಬಿವೆ, ಸದಸ್ಯರ ರಕ್ಷಣೆಗೆ ಸಭಾಪತಿ ಬರಬೇಕು ಎಂದರು. … Continue reading ವಿಧಾನಸೌಧದಲ್ಲಿ ನಮಾಜ್ ಮಾಡಲು ಕೊಠಡಿ ನೀಡಬೇಕು – ಬಿ.ಎಂ. ಫಾರೂಖ್ ಮನವಿ