ಕೋಲ್ಕತ್ತಾ : ಕೊಲ್ಕತ್ತಾ ನಗರದ ಆರ್.ಜಿ. ಕರ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲೇ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಇನ್ನು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಹೇಳಿದ ಹೈಕೋರ್ಟ್ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ಪ್ರಗತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.


































