ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಈಗಿನ ಪ್ರಪಂಚದಲ್ಲಿ ಒಬ್ಬ ವ್ಯಕ್ತಿ ಆರ್ಥಿಕವಾಗಿ ಸದೃಢ ಆಗುತ್ತಿದ್ದಾನೆ, ಹಣಕಾಸಿನಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿದ್ದಾನೆ, ಹೊಸದಾಗಿ ಮನೆಯನ್ನು ತೆಗೆದುಕೊಳ್ಳುತ್ತಿದ್ದಾನೆ ಎಂದರೆ ಶತ್ರು ದೃಷ್ಟಿಯು ಅವನ ಬೆನ್ನ ಹಿಂದೆ ಬರುತ್ತದೆ. ಶತ್ರು ದೃಷ್ಟಿಗಳಲ್ಲಿ ಹಲವಾರು ವಿಧಗಳಿವೆ ಅವುಗಳಲ್ಲಿ ಬಂಧು ಶತ್ರು ದೃಷ್ಟಿ, ಸ್ತ್ರೀ ಶತ್ರು ದೃಷ್ಟಿ, ಪುರುಷ ಶತ್ರು ದೃಷ್ಟಿ ಹಾಗೂ ವ್ಯಾವಹಾರಿಕ ಸ್ಥಳಗಳಲ್ಲಿ ಶತ್ರು ದೃಷ್ಟಿ.
ಶತ್ರುಗಳು ಇದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂಬುದು ಹಿರಿಯರ ವ್ಯಾಖ್ಯಾನವಾಗಿದೆ, ಆದರೆ ಅದೇ ಶತ್ರು ಕಾಟ ವಿಪರೀತವಾಗಿ ಅಪಮೃತ್ಯು ಕಂಟಕವಾದರೆ ಆಗ ಆ ಪರಿಸ್ಥಿತಿಯನ್ನು ಎದುರಿಸುವುದು ಬಹಳ ಕಷ್ಟವಾಗುತ್ತದೆ. ಹಾಗಾದರೆ ಶತ್ರುಗಳ ಕಾಟದಿಂದ ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಎಳ್ಳು ಎಂಬುದು ಶನಿ ತತ್ವವನ್ನು ತೋರುತ್ತದೆ, ಅರಳು ಸಹ ಶನಿ ತತ್ವವನ್ನು ತೋರುತ್ತದೆ ಹಾಗೂ ರಾಹು ತತ್ವವನ್ನು ತೋರುತ್ತದೆ. ಆದ್ದರಿಂದ ಎಳ್ಳೆಣ್ಣೆ ಹರಳೆಣ್ಣೆ ಹಾಗೂ ಬೇವಿನ ಎಣ್ಣೆ, ಈ ಮೂರು ಎಣ್ಣೆಯನ್ನು ಮಿಶ್ರಣ ಮಾಡಿದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾ ಪಾರ್ವತಿಗೆ ಹೋಲಿಕೆ ಮಾಡಲಾಗುತ್ತದೆ. ಈ 3 ಎಣ್ಣೆಯನ್ನು ಶನಿ, ರಾಹು ಹಾಗೂ ಕೇತುವಿಗೆ ಹೋಲಿಸಲಾಗುತ್ತದೆ.
ಈ 3 ಎಣ್ಣೆಯಿಂದ ನಿಮ್ಮ ಮನೆಯಲ್ಲಿ ಪ್ರತಿ ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ರಾತ್ರಿಯ ವೇಳೆ ಎಲ್ಲರೂ ನಿಶಬ್ದವಾಗಿ ಮಲಗಿರುವ ಸಂದರ್ಭದಲ್ಲಿ ಅಥವಾ ರಾತ್ರಿಯ ಸಮಯದಲ್ಲಿ ಪೂಜೆಯ ಕೋಣೆಯಲ್ಲಿ ಕೆಂಪು ಬತ್ತಿಯಿಂದ ಶತ್ರುಗಳ ಹೆಸರನ್ನು ಹೇಳಿಕೊಂಡು ದೀಪವನ್ನು ಹಚ್ಚುವುದರಿಂದ ಶತ್ರುಗಳು ನಾಶವಾಗುತ್ತಾರೆ. ಇಷ್ಟೇ ಅಲ್ಲದೆ ಇದರ ಜೊತೆಗೆ ದುರ್ಗೆಯ ಅನುಗ್ರಹವು ದೊರೆಯುತ್ತದೆ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882