ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.ವಚನ: :
ಹಿರಿಯತನಕ್ಕೆ ಹೆಣ್ಣೆಂದು ಕರೆದರೆ
ಆ ಹೆಣ್ಣುರೂಪಾದ ನಾಮವು ನಿರ್ನಾಮವಯ್ಯ.
ಅರಿವನರಿದು ಅಪ್ರತಿಮ ಘನವ ಕಂಡುಳಿದು
ಹೆಣ್ಣುತನದ ಮಾತನಳಿದು
ಏಕೋದೇವನ ಕೃಪೆಯನು ಕಂಡು ಬದುಕಿದೆನಯ್ಯ ಸಂಗಯ್ಯ.
ಶರಣೆ ನೀಲಮ್ಮ