ಶಿರಾಡಿ ಘಾಟಿಯಲ್ಲಿ ತಾತ್ಕಾಲಿಕವಾಗಿ ವಾಹನಗಳ ಸಂಚಾರ ನಿಷೇಧಿಸಿರುವ ಆದೇಶವನ್ನು ಹಾಸನ ಜಿಲ್ಲಾಡಳಿತ ವಾಪಾಸ್ ಪಡೆದುಕೊಂಡಿದೆ.
ಹೀಗಾಗಿ ಜು.20ರಿಂದ ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ನಿರ್ಬಂಧಿತ ನಿಯಮಗಳಡಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.
ಭೂಕುಸಿತ ಹಿನ್ನಲೆ ಗುರುವಾರ ರಾತ್ರಿಯಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಇದರ ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತು ಜನರಿಗೆ ಸಾಕಷ್ಟು ಸಮಸ್ಯೆ ಎದುರಾಗಿರುವ ಕಾರಣ ಆದೇಶ


































