ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಜಲದಲ್ಲಿ ಹುಟ್ಟಿದ ಚೇತನ, ಜಲವುಳಿದು ಜೀವಿಸಬಲ್ಲುದೆ ?
ಅರಿವನರಿದಲ್ಲಿ, ಕುರುಹಿನ ಮರೆಯಲ್ಲಿ,
ಇದೆಯೆಂದು ತೋರಿದ ಮತ್ತೆ ,
ಕುರುಹುನುಳಿದು, ಅರಿವ ಪರಿಯಿನ್ನೆಂತೊ ?
ಆ ಉಭಯ, ಆತ್ಮದೃಷ್ಟಿಯಂತೆ.
ಶಿವಲೆಂಕನ ಮಾತು,
ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗಕ್ಕೆಉಂಟು ಇಲ್ಲಾ ಎಂಬಲ್ಲಿ ಹಾಕಿದ ಮುಂಡಿಗೆ.
-ಶಿವಲೆಂಕ ಮಂಚಣ್ಣ