ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ. ‘ಓಂ ಪ್ರಕಾಶ್ ಹತ್ಯೆ ಕೇಸ್‌ನ ತನಿಖೆಯಾಗುವವರೆಗೂ ಏನೂ ಹೇಳಲಾಗುವುದಿಲ್ಲ’- ಪರಮೇಶ್ವರ್ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಡೌಡಾಯಿಸಿದ ಶಿವಾಜಿನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ. ರಾಜ್ಯದ ನಾಲ್ವರು … Continue reading ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ