ಹೈದರಾಬಾದ್‌ನ ಇಂಡಿಯನ್ ಇಮ್ಯುನೊಲಾಜಿಕಲ್ಲ್ ಲಿಮಿಟೆಡ್, ಗ್ರಿಫಿತ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ, covid -19 ಗಾಗಿ ಹೊಸದಾದ ಸೂಜಿ-ಮುಕ್ತ ಇಂಟ್ರಾನಾಸಲ್ ಬೂಸ್ಟರ್ ಲಸಿಕೆಯನ್ನು
ಅಭಿವೃದ್ಧಿಪಡಿಸಿದೆ.
ಈ ಹೊಸ ಲಸಿಕೆ ಹೆಚ್ಚು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎನ್ನಲಾಗಿದೆ. ಮನುಷ್ಯನ ಮೂಗಿನ ಮೂಲಕ ಈ ಲಸಿಕೆಯನ್ನು ನೀಡಲಾಗುತ್ತದೆ.
ಸೂಜಿ ಮುಕ್ತ ಲಸಿಕೆಯನ್ನು ಅಸ್ತಿತ್ವಕ್ಕೆ ತರುವ ಮೂಲಕ, ವ್ಯಾಕ್ಸಿನೇಷನ್ ಪ್ರಕ್ರಿಯೆಯ ವೇಗವೂ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಈಗ ಈ ಲಸಿಕೆ ಕ್ಲಿನಿಕಲ್ ಪ್ರಯೋಗದ ಹಂತದಲ್ಲಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.