ದೇಶದಲ್ಲಿ ಅಗತ್ಯ ಔಷಧಗಳ ಬೆಲೆ ಏರಿಕೆ ಕುರಿತು ವದಂತಿಗಳು ಹರಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ
ಇಳಿಸಿದೆ.
ಔಷಧಗಳ ಬೆಲೆ ಇಳಿಕೆ ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಆದೇಶ ಹೊಡಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.