ಶೇ. 50ಕ್ಕಿಂತ ಹೆಚ್ಚು ಅಗ್ನಿವೀರರ ಶಾಶ್ವತ ನೇಮಕಾತಿಗೆ ಚಿಂತನೆ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಗ್ನಿ ಪಥದ ಅನ್ವಯ ತರಭೇತಿ ಪಡೆಯುತ್ತಿರುವ ಅಗ್ನಿವೀರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ದಿನದಲ್ಲಿ ಸಂಭಾವ್ಯ ಸಿಬ್ಬಂದಿ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ನಟ ಶಿವರಾಜ್’ಕುಮಾರ್ ಮನೆಯ ಮುದ್ದಿನ ಶ್ವಾನ ‘ನಿಮೋ’ ನಿಧನ, ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ.! ಶೇ.50ರಷ್ಟು ಅಗ್ನಿವೀರ ಸಿಬ್ಬಂದಿಯನ್ನು ಶಾಶ್ವತ ನೇಮಕಾತಿ ಮಾಡುವ … Continue reading ಶೇ. 50ಕ್ಕಿಂತ ಹೆಚ್ಚು ಅಗ್ನಿವೀರರ ಶಾಶ್ವತ ನೇಮಕಾತಿಗೆ ಚಿಂತನೆ
Copy and paste this URL into your WordPress site to embed
Copy and paste this code into your site to embed