ಸಮವಸ್ತ್ರ ವೃತ್ತಿಯ ವಿವಿಧ ಹುದ್ದೆಗಳಿಗೆ ಸೇರಬಸುವ ಅಭ್ಯರ್ಥಿಗಳಿಗೆ ತರಬೇತಿ

 

    ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ  ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in     ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ : ದೂ.ಸಂ. 0824-2225078, ಉಡುಪಿ ಜಿಲ್ಲೆ 0820-2574881,  ಉತ್ತರ ಕನ್ನಡ ಜಿಲ್ಲೆ : ದೂ.ಸಂ. 08382-226589ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement