ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!

ಗುಜರಾತ್‌: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!! ಇನ್ನು ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ … Continue reading ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!