ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!

ಗುಜರಾತ್‌: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. 12ನೇ ಅಂತರರಾಷ್ಟ್ರೀಯ ಯೋಗದಿನದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಯೋಗ .! ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ನಟ ಅಲ್ಲು ಅರ್ಜುನ್  ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ.! ಇನ್ನು ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ … Continue reading ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!