ಸರ್ಕಾರದ ‘ಸ್ವಾವಲಂಬಿ ಸಾರಥಿ’ ಯೋಜನೆ ಅಡಿಯಲ್ಲಿ ವಾಹನ ಖರೀದಿಸಲು ಸಿಗಲಿದೆ 3 ಲಕ್ಷ ಸಬ್ಸಿಡಿ- ಆಗಸ್ಟ್ 30 ಕೊನೆಯ ದಿನಾಂಕ

WhatsApp
Telegram
Facebook
Twitter
LinkedIn

ಸ್ವಾವಲಂಬಿ ಸಾರಥಿ ಯೋಜನೆಯ  ಮೂಲಕ  ಒಬ್ಬ ಕುಟುಂಬಸ್ಥನೂ  ನಾಲ್ಕು ಚಕ್ರದ ವಾಹನವನ್ನು ಖರೀದಿಸಲು ಸರ್ಕಾರವು  ಸಬ್ಸಿಡಿಯ ಮೂಲಕ ಆರ್ಥಿಕ ಸಹಾಯವನ್ನು ನೀಡುತ್ತಿದ.. ಅಷ್ಟೇ ಅಲ್ಲದೆ ಈ ಯೋಜನೆಗೆ ಯಾವುದೇ ಕೆಲವರ್ಗ ಮತ್ತು ಬಡ ರೇಖೆಗಿಂತ ಕೆಳಗಿರುವ ಕುಟುಂಬಸ್ಥರು ಈ ಯೋಜನೆ ಅಡಿಯಲ್ಲಿ 3 ಲಕ್ಷ ಸಬ್ಸಿಡಿಯನ್ನು ಪಡೆಯುವ ಮೂಲಕ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಅಂದರೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ  ಗೂಡ್  ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು .

ಯೋಜನೆಗೆ ಸಬ್ಸಿಡಿ ಪಡೆಯಲು ಬೇಕಾಗುವ ಅರ್ಹತೆಗಳು.?

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45  ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
  •   ಅಷ್ಟೇ ಅಲ್ಲದೆ ಆ ಕುಟುಂಬಸ್ಥನ  ವಾರ್ಷಿಕ ಆದಾಯವು  1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.
  •  ಜೊತೆಗೆ ಆ ವ್ಯಕ್ತಿಯು ಸಾರಿಗೆ ಅಧಿಕಾರಿಯಿಂದ ನೀಡಲಾದ (DL)  ಡ್ರೈವಿಂಗ್ ಲೈಸೆನ್ಸ್ ನನ್ನು ಹೊಂದಿರಬೇಕು. ಆ ಕುಟುಂಬದ ಯಾವುದೇ ಸದಸ್ಯನೋ ಸರಕಾರಿ  ಉದ್ಯೋಗದ ಅಡಿಯಲ್ಲಿ , ಕಾರ್ಯನಿರ್ವಹಿಸಿದ ಬಾರದು.
  • ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ  ವರ್ಗದವರಾಗಿರಬೇಕು.
  • ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

     

    1.  ಆಧಾರ್ ಕಾರ್ಡ್
    2.  ಬ್ಯಾಂಕ್ ಪಾಸ್ ಬುಕ್
    3.  ಆದಾಯ  ದೃಡೀಕರಣ  ಪತ್ರ / ಜಾತಿ  ದೃಢೀಕರಣ ಪತ್ರ
    4. (DL) ಡ್ರೈವಿಂಗ್ ಲೈಸೆನ್ಸ್
    5.  ಫೋಟೋ
    6.  ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳಾದ ಆಗಸ್ಟ್ 30 2024 ಕೊನೆ ದಿನಾಂಕವಾಗಿದೆ.

ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು. ನಿಮ್ಮ ಹತ್ತಿರದ ಗ್ರಾಮ ಓನ್/ ಕರ್ನಾಟಕ ಓನ್/ ಬೆಂಗಳೂರು ಓನ್ ನಾಗರಿಕ ಸೇವ ಕೇಂದ್ರಗಳಲ್ಲಿ, ಈ ಯೋಜನೆಗೆ ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

.ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon