ಸರ್ಕಾರಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಮಹಿಳಾ ಉದ್ಯೋಗಿ, ಎಫ್ಐಆರ್ ದಾಖಲು

ಬೆಂಗಳೂರು: ಸರ್ಕಾರಿ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರಲ್ಲದೆ ಜೀವ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಕಾನೂನು ಮತ್ತು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ (ಹಿರಿಯ) ಕಚೇರಿಯ ಆಡಳಿತಾಧಿಕಾರಿ ನಾರಾಯಣಸ್ವಾಮಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಉದ್ಯೋಗಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಾನು ಈ ಹಿಂದೆ … Continue reading ಸರ್ಕಾರಿ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಮಹಿಳಾ ಉದ್ಯೋಗಿ, ಎಫ್ಐಆರ್ ದಾಖಲು