ಸರ್ಕಾರ ನೀಡಿರುವ ಮೊಬೈಲ್‌ ವಾಪಸ್‌; ನಾಳೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಬೆಂಗಳೂರು: ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ವಾಪಸ್‌ ನೀಡೋದಾಗಿ ಅಂಗನವಾಡಿ ಕಾರ್ಯಕರ್ತೆಯರು ಜುಲೈ 10 ರಂದು(ನಾಳೆ) ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸರ್ಕಾರ ನೀಡಿದ 64,000 ಹ್ಯಾಂಡ್‌ಸೆಟ್‌ಗಳನ್ನು ಹಿಂದಿರುಗಿಸುವುದಾಗಿ ಮತ್ತು ನಡೆಯುತ್ತಿರುವ ಸಮೀಕ್ಷೆಗಳಿಗೆ ಡೇಟಾ ಸಂಗ್ರಹಿಸುವುದನ್ನು ನಿಲ್ಲಿಸುವುದಾಗಿ ಕಾರ್ಯಕರ್ತೆಯರು ಬೆದರಿಕೆ ಹಾಕಿದ್ದಾರೆ. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ʻಯಾವುದೇ ಎಲೆಕ್ಟ್ರಾನಿಕ್ಸ್ ಉತ್ಪನ್ನಕ್ಕೆ ಆರು ತಿಂಗಳಿಂದ ಎರಡು … Continue reading ಸರ್ಕಾರ ನೀಡಿರುವ ಮೊಬೈಲ್‌ ವಾಪಸ್‌; ನಾಳೆ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ