‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್

ಸ್ಟಾರ್ ನಟ ಮತ್ತು ನಿರ್ದೇಶಕರನ್ನೊಳಗೊಂಡ, ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಾಣದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ನ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. 500 ರೂ. ನೋಟಿನ ಮೇಲೆ ಅಂಬೇಡ್ಕರ್ ಚಿತ್ರ ಮುದ್ರಿಸುತ್ತ ಬಿಜೆಪಿ ಸರ್ಕಾರ?: ವೈರಲ್ ಫೋಟೋದ ಸತ್ಯವೇನು? ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ 12 ಮಿಲಿಯನ್ ವೀಕ್ಷಣೆಯಾಗಿದೆ. ಈ ಮೂಲಕ ಟೀಸರ್ ಟ್ರೆಂಡಿಂಗ್ ನಲ್ಲಿದೆ. ‘ಬಾಹುಬಲಿ’ ಖ್ಯಾತಿಯ … Continue reading ‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್