ಸಾಲಬಾಧೆಯಿಂದ ಹಣಕಾಸಿನ ಸಮಸ್ಯೆಯಿಂದ ಜೀವನವೇ ಹಾಳಾಗಿದ್ದರೆ ಈ ಒಂದು ತಾಂತ್ರಿಕ ತಂತ್ರವನ್ನು ಈ ವನಸ್ಪತಿಯಿಂದ ಮಾಡಿ ನೋಡಿ ಸಾಕು ಸಾಲದಿಂದ ಮುಕ್ತಿ!

WhatsApp
Telegram
Facebook
Twitter
LinkedIn

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಒಂದು ವೇಳೆ ಜೀವನದಲ್ಲಿ ಸಾಲವು ಜಾಸ್ತಿಯಾದರೆ ಏನು ಮಾಡಬೇಕೆಂಬುದು ತಿಳಿಯುವುದಿಲ್ಲ, ಆ ಸಂದರ್ಭದಲ್ಲಿ ಸಾಲವನ್ನು ತೀರಿಸಲು ಮತ್ತೊಬ್ಬರಿಂದ ಸಾಲವನ್ನು ಪಡೆದುಕೊಳ್ಳುತ್ತೇವೆ. ಹೀಗಿರುವಾಗ ಸಾಲವನ್ನು ಯಾಕೆ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎಂದರೆ ನೀವು ಸಾಲವನ್ನು ಪಡೆದುಕೊಂಡ ದಿನ ಇದಕ್ಕೆ ಕಾರಣವಾಗಿರುತ್ತದೆ

ಒಂದು ವೇಳೆ ಶನಿವಾರ ದಿನ ಸಾಲವನ್ನು ತೆಗೆದುಕೊಂಡರೆ ಯಾವುದೇ ಕಾರಣಕ್ಕೂ ಸಾಲವನ್ನು ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತದೆ. ಸೋಮವಾರ,ಬುಧವಾರ , ಶುಕ್ರವಾರದ ದಿನದಂದು ಸಾಲವನ್ನು ತೆಗೆದುಕೊಂಡರೆ ತುಂಬಾ ಉತ್ತಮ, ಏಕೆಂದರೆ ಈ ದಿನ ಸಾಲವನ್ನು ತೆಗೆದುಕೊಳ್ಳುವುದರಿಂದ ಮರುಪಾವತಿ ಮಾಡುವುದಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಅಷ್ಟೇ ಅಲ್ಲದೆ ಪ್ರತಿ ತಿಂಗಳ 8,17,26 ರಂದು ಸಾಲವನ್ನು ಪಡೆದುಕೊಳ್ಳಬಾರದು ಏಕೆಂದರೆ ಇದು ಶನಿಯ ಸಂಖ್ಯೆಯಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಲದಿಂದ ಮುಕ್ತಿ ನ್ನು ಪಡೆದುಕೊಳ್ಳಬೇಕೆಂದರೆ ಸ್ವಚ್ಛವಾದ ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ತೊಟ್ಟನ್ನು ಮುರಿಯಬೇಕು. ಇದಾದನಂತರ ವಿಳ್ಳೆದೆಲೆ ಮೇಲೆ ಒಂದು ಅಥವಾ ಎರಡು ಏಲಕ್ಕಿಯನ್ನು ಹಾಕಬೇಕು. ತದನಂತರ ವಿಳ್ಳೇದೆಲೆ ಮೇಲೆ ಒಂದು ಲವಂಗವನ್ನು ಇಡಬೇಕು. ಈ ವೀಳ್ಯದೆಲೆಯನ್ನು ಬೀಡ ತರ ಮಾಡಿ ಮಂಗಳವಾರದ ದಿನದಂದು ಸ್ವಚ್ಛವಾಗಿ ಸ್ನಾನವನ್ನು ಮಾಡಿ ತದನಂತರ ಆಂಜನೇಯಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಕೊಡಬೇಕು.

ಪ್ರತಿ ಮಂಗಳವಾರ ದಿನ ಮೂರು ತಿಂಗಳವರೆಗೆ ಈ ರೀತಿ ಮಾಡುತ್ತಾ ಬಂದರೆ ಸಾಲದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು ಮತ್ತು ಸಾಲವನ್ನು ತೀರಿಸಲು ದೇವರು ಮಾರ್ಗವನ್ನು ಸಹ ತೋರಿಸುತ್ತಾನೆ ಎಂದರೆ ತಪ್ಪಾಗಲಾರದು

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon