ಬೆಂಗಳೂರು: ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ.
ಇಂದು ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
































