ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಹೇಗೆ ಅಂತೀರ.?

WhatsApp
Telegram
Facebook
Twitter
LinkedIn

 

ಬೆಂಗಳೂರು: ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.

ವಿಚಾರಣೆ ನಡೆಸಿದ ನ್ಯಾಯಾಲಯ, ಸಿಎಂ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 29ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೆ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ನಡೆಯಬೇಕಿದ್ದ ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ. ಹಾಗಾಗಿ ಸಧ್ಯಕ್ಕೆ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್.!

BC Suddi   About Us
For Feedback - [email protected]

Related News

LATEST Post

WhatsApp Icon Telegram Icon