ಸಿದ್ದರಾಮಯ್ಯ ಮಗ-ಸೊಸೆ ಹೆಸರಿನಲ್ಲಿ ಪಬ್‌..! ಆರೋಪ

WhatsApp
Telegram
Facebook
Twitter
LinkedIn

CM ಸಿದ್ದರಾಮಯ್ಯ ಮಗ ಮತ್ತು ಸೊಸೆ ಹೆಸರಿನಲ್ಲಿ ಪಬ್‌ ಮಾಡಿದ್ದಾರೆ. ಅದಕ್ಕೆಲ್ಲ ಸಚಿವ ಭೈರತಿ ಸುರೇಶ್‌ ಮಾಸ್ಟರ್‌ ಮೈಂಡ್‌. ಇವರ ಕ್ಷೇತ್ರದಲ್ಲೇ ಆ ಪಬ್‌ ಇದೆ ಎಂದು BJP, MLC,H ವಿಶ್ವನಾಥ್‌ ಆರೋಪ ಮಾಡಿದ್ದಾರೆ.

ನಾನು ಸಿಎಂ ಆಗಿದ್ದರೂ ಬಾಡಿಗೆ ಮನೆಯಲ್ಲಿದ್ದೇನೆ ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಇದೀಗ ಟಾಂಗ್‌ ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನಾನು ಒಳ್ಳೆಯವನು ಅಂತ ಡಂಗೂರ ಸಾರುತ್ತಿದ್ದಾರೆ. ಸಿದ್ದರಾಮಯ್ಯ ಸಾಚಾತನದ ಬಗ್ಗೆ ಜನರಿಗೆ ಗೊತ್ತಾಗಿದೆ. ಭೈರತಿ ಸುರೇಶ್‌ ಒಳಗೆ ಹಾಕಿದರೆ ಎಲ್ಲ ವಿಚಾರ ಹೊರಬರುತ್ತೆ ಎಂದರು.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon