ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು

ಕಡಬ : ದೇವಸ್ಥಾನಕ್ಕೆಂದು ಬಂದ ಮಹಿಳೆಯೋರ್ವರು ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ರಾಜ್ಯದ ಹಲವೆಡೆ ಧಾರಾಕಾರ ಮಳೆ: ಜಿಲ್ಲೆಗಳ ತಾಲ್ಲಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಬೆಂಗಳೂರಿನ ನೆಲಮಂಗಲ‌ ನಿವಾಸಿ ಗಂಗ ಲಕ್ಷ್ಮಮ್ಮ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಹಿಳೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಮೀಪ‌ ಇರುವ ದೇವರ ಗದ್ದೆ ಎಂಬ ಕಾಡು ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 08-07-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ ಸೋನಿಪತ್‌ನ ಮದೀನಾ ಗ್ರಾಮದ ಹೊಲದಲ್ಲಿ ಭತ್ತದ … Continue reading ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು