ಸುರತ್ಕಲ್: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು

ಸುರತ್ಕಲ್: ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.  ಮೃತ ಪಟ್ಟ ಯುವಕನನ್ನು ಸ್ಥಳೀಯ ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿತ್ತು. ಆದರೆ ಈ ಬಗ್ಗೆ ಅರಿವಿಲ್ಲದೇ ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ತಂತಿ ಆಕಸ್ಮಿಕವಾಗಿ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ ಭೀಕರ ಕಾರು ಅಪಘಾತ : … Continue reading ಸುರತ್ಕಲ್: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಮೃತ್ಯು