ಸುಳ್ಯ: ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿಯ ಬಂಧನ

ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನ ಸಹಿತ ಮಾತೃತ್ವ ರಜೆಯ ಸೌಲಭ್ಯ..! ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಪಿಎಸ್ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಇಂದು ಚಾಲನೆ … Continue reading ಸುಳ್ಯ: ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿಯ ಬಂಧನ