ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಹುದ್ದೆಗೆ ಅರ್ಜಿ ಆಹ್ವಾನ- ನಾಳೆ ಕೊನೆಯ ದಿನ

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 3000ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ.27 ಕೊನೆ ದಿನಾಂಕ.

ಈ ಹಿಂದೆ ಮಾ.6ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ನಂತರ ಮಾ. 27ರವರೆಗೆ ಅವಕಾಶ ನೀಡಲಾಗಿತ್ತು.
@centralbankofindia.co.in ಅಧಿಕೃತ ವೆಬ್‌ ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆಯನ್ನು ಭರ್ತಿ ಮಾಡುವ ವಿಧಾನ ಆನ್‌ ಲೈನ್‌ ಮೋಡ್‌ ಶೈಕ್ಷಣಿಕ ಅರ್ಹತೆ ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement