ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆ ಹಾಗೂ ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಸೆ.20 ರಂದು ಜಿಲ್ಲಾ ಆಸ್ಪತ್ರೆ ಬಿ.ಸಿ.ರಾಯ್ ಸಭಾಂಗಣದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ಬೆಳಿಗ್ಗೆ 10 ಗಂಟೆಯಿAದ 3 ಗಂಟೆಯವರೆಗೂ ತಪಾಸಣೆ ನಡೆಸಲಾಗುವುದು. ರೋಗಿಗಳು ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡಿಸುಕೊಳ್ಳುವಂತೆ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ತಿಳಿಸಿದ್ದಾರೆ. ನೊಂದಣಿಗಾಗಿ ಮೊಬೈಲ್ ಸಂಖ್ಯೆ 9844458881 ಹಾಗೂ 974255516 ಸಂಪರ್ಕಿಸಬಹು
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.