ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್(62) ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೋಹನ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಗದೇ ಭಾನುವಾರ ವಿಧಿವಶರಾಗಿದ್ದಾರೆ. ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್  ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ ಇಲ್ಲಿದೆ ಗುಡ್ ನ್ಯೂಸ್.! ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ 10 ದಿನಗಳ ಉದ್ಯಮ ಶೀಲತಾಭಿವೃದ್ದಿ ತರಬೇತಿ ಮೋಹನ್ ಒಡೆತನದಲ್ಲಿ ಜಯಸಿಂಹ, ಭಲೇ ಚತುರ, ಜೂಲಿ , ಹೂಮಳೆ, ಅಳಿಮಯ್ಯ, ಆಚಾರ್ಯ, ಪೊಲೀಸ್ ಪವರ್, ಸಿನಿಮಾ … Continue reading ಸ್ಯಾಂಡಲ್‌ವುಡ್‌ನ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ