ಹತ್ಯೆಗೊಳಗಾದ ಜೈನ ಮುನಿ ಮಹಾರಾಜರ ಅಂತ್ಯ ಸಂಸ್ಕಾರ – ದು:ಖ ಸಾಗರದಲ್ಲಿ ಭಕ್ತರು

ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಹಿರೇಕೋಡಿ ನಂದಿ ಪರ್ವತ ಆಶ್ರಮಕ್ಕೆ ಆಗಮಿಸಿ ಆಶ್ರಮದ ಬದಿಯ ಕೃಷಿ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಹಾಸನದಲ್ಲಿ ಹೃದಯಾಘಾತ ಹೆಚ್ಚಳ: ಡಾ.ರವಿಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿದ ಸರಕಾರ ಕಾಸರಗೋಡು: … Continue reading ಹತ್ಯೆಗೊಳಗಾದ ಜೈನ ಮುನಿ ಮಹಾರಾಜರ ಅಂತ್ಯ ಸಂಸ್ಕಾರ – ದು:ಖ ಸಾಗರದಲ್ಲಿ ಭಕ್ತರು