ಹಾಂಕ್ ಕಾಂಗ್ ಮೂಲದ ಗಾಯಕಿ ಕೊಕೊ ಲೀ ಅತ್ಮಹತ್ಯೆಗೆ ಶರಣು

ಹಾಂಕ್ ಕಾಂಗ್: ವಿಶ್ವಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಹಾಂಗ್ ಕಾಂಗ್ ಮೂಲದ ಗಾಯಕಿ ಮತ್ತು ಸಾಹಿತಿ ಕೊಕೊ ಲೀ(48) ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. Google Warning ಬರೋಬ್ಬರಿ 250 ಕೋಟಿ ಬಳಕೆದಾರರ G Mail ಖಾತೆಗಳನ್ನು ಎಐ ಮೂಲಕ ಹ್ಯಾಕ್ ಆಗುತ್ತೆ..! ಈ ಕೆಲಸವನ್ನು ತಕ್ಷಣ ಮಾಡಿ ಮಧುರ ಕಂಠದಿಂದಲೇ ಮೋಡಿ ಮಾಡಿದ್ದ ಕೊಕೊ ಲೀ ತನ್ನ 48ನೇ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿದ ಅವರ ಅಭಿಮಾನಿಗಳು ಕಂಬನಿ ಮಿಡಿದ್ದಾರೆ. ಆತ್ಮಹತ್ಯೆಯ ಕುರಿತು … Continue reading ಹಾಂಕ್ ಕಾಂಗ್ ಮೂಲದ ಗಾಯಕಿ ಕೊಕೊ ಲೀ ಅತ್ಮಹತ್ಯೆಗೆ ಶರಣು