ಹಾಸನ: ಶಾಲೆಯಲ್ಲಿ ಮಕ್ಕಳಿಂದ ನಮಾಜ್, ಖುರಾನ್ ಪಠಣ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹಾಸನ: ಚನ್ನರಾಯಪಟ್ಟಣದ ನಾಗೇಶ್ ಎಜುಕೇಶನ್ ಟ್ರಸ್ಟ್‌ನ ಜ್ಞಾನಸಾಗರ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಬಕ್ರೀದ್ ಹಿನ್ನೆಲೆಯಲ್ಲಿ ಮಕ್ಕಳಿಂದ ಖುರಾನ್ ಪಠಿಸಲಾಗಿದೆ. ಶಾಲೆಯ ನೂರಾರು ಮಕ್ಕಳನ್ನು ಒಂದೆಡೆ ಸೇರಿಸಿ ಖುರಾನ್‌ನ ಶ್ಲೋಕವನ್ನು ಉರ್ದು ಭಾಷೆಯಲ್ಲಿ ಪಠಣ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-12-2025.! ಈ ಸಂಬಂಧ ಶುಕ್ರವಾರ (ಜೂನ್ 30) ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಸದ್ಯ ಈಗ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಲಾ ಆಡಳಿತ ಮಂಡಳಿ, ಮಕ್ಕಳಿಂದ ಪ್ರಾರ್ಥನೆ ಮಾಡಿಸಿಲ್ಲ. … Continue reading ಹಾಸನ: ಶಾಲೆಯಲ್ಲಿ ಮಕ್ಕಳಿಂದ ನಮಾಜ್, ಖುರಾನ್ ಪಠಣ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ