ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು

ಹಿಮಾಚಲಪ್ರದೇಶ : ಉತ್ತರಭಾರತದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೂ 145ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು: ‘ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿ ಹರಡಿದರೆ ಕಠಿಣ ಕ್ರಮ’- ದಿನೇಶ್ ಗುಂಡೂರಾವ್ ಹವಾಮಾನ ಇಲಾಖೆಯ ಪ್ರಕಾರ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. 636 ಮನೆಗಳು ಸಂಪೂರ್ಣ ಧ್ವಂಸಗೊಂಡಿದ್ದು, 1,128 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟಾರೆಯಾಗಿ, 1,110 ರಸ್ತೆಗಳನ್ನು ನಿರ್ಬಂಧಿಸಲಾಗಿದೆ. “ಕದನ ವಿರಾಮವನ್ನು ಮೊದಲು … Continue reading ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು