ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 11 ರವರೆಗೆ ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಜುಲೈ 10 ಮತ್ತು 11 ರಂದು ರಾಜ್ಯದ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; 5 ಮಂದಿ ಸಾವು, ಹಲವರಿಗೆ ಗಾಯ … Continue reading ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ : ಜುಲೈ 11 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ