ಹೆಂಡತಿಯನ್ನು ಕೊಲೆ ಮಾಡಿ ಅವಳ ಮೆದುಳನ್ನು ತಿಂದ ಸೈಕೋ ಗಂಡ!

ಮೆಕ್ಸಿಕೋ: ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೆದುಳನ್ನು ತಿಂದು, ತಲೆಬುರುಡೆಯನ್ನು ಬೂದಿಯನ್ನು ಹಾಕಲು ಬಳಸಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಈ ಭೀಕರ ಕೃತ್ಯವನ್ನು ಎಸಗಿದ ವ್ಯಕ್ತಿಯನ್ನು ಅಲ್ವಾರೊ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಂಡತಿ ಮಾರಿಯಾ ಮಾಂಟೆಸೆರಾಟ್​​ಳನ್ನು ಕಳೆದ ವರ್ಷ ಮದುವೆಯಾಗಿದ್ದನು. ಈ ಭಯಾನಕ ಕೃತ್ಯವನ್ನು ನಡೆಸುತ್ತಿರುವಾಗ ಆತ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ. ಮಗನ ಮೇಲೆ ಕುಳಿತು ಹತ್ಯೆ ಮಾಡಿದ 154 ಕೆಜಿ ತೂಕದ ತಾಯಿ ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ … Continue reading ಹೆಂಡತಿಯನ್ನು ಕೊಲೆ ಮಾಡಿ ಅವಳ ಮೆದುಳನ್ನು ತಿಂದ ಸೈಕೋ ಗಂಡ!