ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ಜಾರಿಗೊಳಿಸಿತ್ತು.
ಈ ಯೋಜನೆಯಡಿ 1-50 ಲಕ್ಷ ರೂ.ದವರೆಗೆ ಸಾಲ ನೀಡುತ್ತವೆ. ಈ ಸಾಲದಲ್ಲಿ ಗರಿಷ್ಠ 35 ಪ್ರತಿಶತ ರಿಯಾಯಿತಿ ಲಭ್ಯವಿದೆ.
18 ವರ್ಷ ಮೇಲ್ಪಟ್ಟವರು ಮತ್ತು 8ನೇ ತರಗತಿ ಉತ್ತೀರ್ಣರಾದವರು kviconline.gov.in ವೆಬ್ಸೈಟ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.