ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಸ್ಥಗಿತಗೊಂಡು ಸರಿಸುಮಾರು ಒಂದೂವರೆ ವರ್ಷ ಕಳೆದಿದೆ. ಆದರೆ ಸರ್ಕಾರ ಜುಲೈ ಮುಂದಿನ ವಾರದಲ್ಲಿ ಹೊಸ ಪಡಿತರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಬಹುದು ಎಂದು ಹೇಳಲಾಗುತ್ತಿದೆ.
ಮೊನ್ನೆ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪಾವರು ಕೂಡ ಅಧೀಕಾರಿಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಹೀಗಾಗಿ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಅಗತ್ಯವಾಗಿವೆ.
»ಪವೋಟರ್ ಐಡಿ ಆಧಾರ್ ಕಾರ್ಡ್ ಇತ್ತೀಚಿನ ಪಾರ್ಸ್ ಪೋರ್ಟ್ ಸೈಜ್ ಭಾವಚಿತ್ರ »ಮೊಬೈಲ್ ಸಂಖ್ಯೆ > ಸ್ವಯಂ ಘೋಷಿತ ಪ್ರಮಾಣ ಪತ್ರ.