ಏಪ್ರಿಲ್ 1ರಿಂದ ಮತ್ತೆ ಹೊಸ ರೇಷನ್ ಕಾರ್ಡ್ಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಿದೆ ಎಂದು ವರದಿಯಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು:
ಕರ್ನಾಟಕದ ನಿವಾಸಿಯಾಗಿರಬೇಕು. ಈಗಾಗಲೇ ರೇಷನ್ ಕಾರ್ಡ್ ಹೊಂದಿರಬಾರದು.
ಬೇಕಾದ ದಾಖಲೆಗಳು: ಓಟರ್ ಐಡಿ, ಆಧಾರ್ ಕಾರ್ಡ್, ವಯಸ್ಸಿನ ಪ್ರಮಾಣಪತ್ರ, ಡ್ರೈವಿಂಗ್ ಲೈಸನ್ಸ್, ಇತ್ತೀಚಿನ ಫೋಟೊ(ಪಾಸ್ಪೋರ್ಟ್ ಸೈಜ್), ಮೋಬೈಲ್ ನಂಬರ್, ಸ್ವಯಂ ಘೋಷಿತ ಪ್ರಮಾಣ ಪತ್ರ ಹೊಂದಿರಬೇಕು. https://ahara.kar.nic.in/
ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.