ಇದೇ ಮಾರ್ಚ್ 31ರ ಒಳಗೆ ಅರ್ಜಿ ಪರಿಶೀಲನೆ ನಡೆಸಿ ಏಪ್ರಿಲ್ ಒಂದರಿಂದ ಹೊಸ ಪಡಿತರ ವಿತರಣೆ ಕಾರ್ಯ ಆರಂಭವಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.
ನಿಮ್ಮ ಹತ್ತಿರದ ಸೇವಾ ಕೇಂದ್ರಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಯಲ್ಲಿ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶ ನೀಡುವ ಸಾಧ್ಯತೆ ಇದೆ.

































