ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ ‘ವಂದೇ ಭಾರತ್’ ರೈಲು

ಚೆನ್ನೈ : ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ. ಮತ್ತೆ ಪಾಕ್‌ನಿಂದ ಡ್ರೋನ್ ದಾಳಿ ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು. ಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ … Continue reading ಹೊಸ ವಿನ್ಯಾಸದೊಂದಿಗೆ ಬಿಡುಗಡೆಗೆ ಸಜ್ಜಾಗಿದೆ ‘ವಂದೇ ಭಾರತ್’ ರೈಲು