ಹೊಸ ಶಿಕ್ಷಣ ನೀತಿಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ. ಐಎಎಸ್‌ ತಹಸಿನ್ ಬಾನು ದವಡಿ ಸ್ಪೂರ್ತಿದಾಯಕ ಕಥನ ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು, ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. … Continue reading ಹೊಸ ಶಿಕ್ಷಣ ನೀತಿಗೆ ಮುಂದಾದ ರಾಜ್ಯ ಸರ್ಕಾರ