‘ಹೋಬಳಿಗೊಂದು ವಸತಿ ಶಾಲೆ’ : ಸಿಎಂ ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಬೆಂಗಳೂರು :ಹೋಬಳಿಗೊಂದು ಎಸ್ ಸಿ, ಎಸ್‌ಟಿ ಶಾಲೆ ತೆರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸದ್ಯ ಇರುವ ಎಸ್ ಟಿ ವಸತಿ ಶಾಲೆಗಳಿಗೆ ಹಾಘೂ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಣಾಮಕರಣ ಮಾಡುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಶ್ರೀ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಲ್ಮೀಕಿ ನಿಗಮದಲ್ಲಿ ಹಗರಣಗಳಾಗಿದ್ದು, ಇದರ ಎಲ್ಲಾ ಹಣವನ್ನು ಮರುವಶ ಮಾಡಿಕೊಳ್ಳಲಾಗಿದೆ. ಇನ್ನು ಹೋಬಳಿಗೊಂದು ಎಸ್ ಸಿ ಎಸ್‌ಟಿ ಶಾಲೆ ತೆರೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸದ್ಯ ಇರುವ ಎಸ್ ಟಿ ವಸತಿ ಶಾಲೆಗಳಿಗೆ ಹಾಘೂ ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಣಾಮಕರಣ ಮಾಡುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರುಗಳು ಸೇರಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.‌

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon