ಬೆಂಗಳೂರು: ಐಪಿಎಲ್ 2024ರ ಹರಾಜಿಗೂ ಮುನ್ನ ಆರ್‌ಸಿಬಿ ತನ್ನ ತಂಡದಿಂದ 11 ಆಟಗಾರರನ್ನು ಬಿಡುಗಡೆ ಮಾಡಿದೆ. ಐಪಿಎಲ್ 2021ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಹರ್ಷಲ್ ಪಟೇಲ್ ಆರ್‌ಸಿಬಿ ಬಿಡುಗಡೆ ಮಾಡಿದ 11 ಆಟಗಾರರಲ್ಲಿ ಸೇರಿದ್ದಾರೆ.
ಇತರ 10 ಆಟಗಾರರೆಂದರೆ ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್ ಮತ್ತು ಕೇದಾರ್ ಜಾಧವ್ ಆದಗಿದ್ದಾರೆ.


































